ವಾಣಿಜ್ಯ ಜಾಹಿರಾತು
ಮಂಗಳೂರು: ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ ಆರ್ ಅವರನ್ನು ನೇಮಕಗೊಳಿಸಿ ರಾಜ್ಯಸರಕಾರ ಆದೇಶಿಸಿದೆ. ರವಿಕುಮಾರ್ ಅವರು ಪ್ರಸ್ತುತ ರಾಜೀವ್ ಗಾಂಧಿ ಆರೋಗ್ಯ ವಿವಿಯ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ ವಿ ಅವರ ವರ್ಗಾವಣೆ ಬಳಿಕ ದ.ಕ ಜಿಲ್ಲಾ ಪಂಚಾಯತ್ ಸಿ ಇ ಒ ಆಗಿದ್ದ ಡಾ. ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿತ್ತು.
ವಾಣಿಜ್ಯ ಜಾಹಿರಾತು