ವಾಣಿಜ್ಯ ಜಾಹಿರಾತು

ಮೂಡುಬಿದಿರೆ: ಶ್ರೀ ಕ್ಷೇತ್ರ ತೋಡಾರು ಕೊಡಮಣಿತ್ತಾಯ ದೈವಸ್ಥಾನ ಬ್ರಹ್ಮಶ್ರೀ ಬೈದರ್ಕಳ ಗರಡಿ ಇಲ್ಲಿನ ಜಾತ್ರೋತ್ಸವದ ಅಂಗವಾಗಿ ನಡೆದ ‘ತುಡರಾಯನ ಪಂಥೊಲು-2022’ ಸಾಂಸ್ಕೃತಿಕ ಸ್ಪರ್ಧಾಕೂಟದ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ತುಡರಾಯನ ಪಂಥೊಲು- 2022 ರ ಪ್ರಶಸ್ತಿ ವಿತರಣಾ ಸಮಾರಂಭವು ಡಿ. 22, 2022 ರಂದು ರಾತ್ರಿ 09:00 ಗಂಟೆಗೆ ಶ್ರೀ ಕ್ಷೇತ್ರ ತೋಡಾರಿನ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ನಡೆಯಲಿರುವುದು . ವಿಜೇತರು ಸಮಯಕ್ಕೆ ಸರಿಯಾಗಿ ಹಾಜರಾಗಬೇಕಾಗಿ ತೋಡಾರು ಸೇವಾ ಸಮಿತಿ ಪ್ರಕಟಣೆಯಲ್ಲಿ ಕೋರಿದೆ.

ತುಡರಾಯನ ಪಂಥೊಲು- 2022 ಸಾಂಸ್ಕೃತಿಕ ಸ್ಪರ್ಧಾಕೂಟದ ಫಲಿತಾಂಶ ಈ ಕೆಳಗಿನಂತಿದೆ:

 

 

 

 

 

 

 

 

 

 

 

 

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.